ಬೆಂಗಳೂರು: ಸ್ಯಾಂಡಲ್ ವುಡ್ ನ ಮತ್ತೊಂದು ಜೋಡಿ ಹಸೆಮಣೆಗೇರಲಿದೆ ಎಂಬ ಸುದ್ದಿ ನಿನ್ನೆ ಹರಿದಾಡುತ್ತಿತ್ತು. ದಿಗಂತ್ ಮತ್ತು ಐಂದ್ರಿತಾ ಲವ್ ಮಾಡುತ್ತಿದ್ದಾರೆಂಬ ಸುದ್ದಿಗೆ ಐಂದ್ರಿತಾ ಪ್ರತಿಕ್ರಿಯಿಸಿದ್ದಾರೆ. ಈ ಜೋಡಿ ಮುಂದಿನ ವರ್ಷದ ಅಂತ್ಯಕ್ಕೆ ಹಸೆಮಣೆ ಏರಲಿದೆ ಎಂಬ ಸುದ್ದಿಗೆ ಐಂದ್ರಿತಾ ತಮ್ಮ ಟ್ವಿಟರ್ ಪೇಜ್ ನಲ್ಲಿ ಸ್ಪಷ್ಟನೆ ಕೊಟ್ಟಿದ್ದಾರೆ.ಇದೊಂದು ಸುಳ್ಳು ಸುದ್ದಿ. ನಾವಿಬ್ಬರೂ ಮದುವೆಯಾಗುತ್ತಿದ್ದೇವೆ ಎಂಬ ಸುದ್ದಿ ಸುಳ್ಳು ಎಂದು ಐಂದ್ರಿತಾ ಸ್ಪಷ್ಟಪಡಿಸಿದ್ದಾರೆ. ಅಲ್ಲಿಗೆ ಇವರಿಬ್ಬರು ರಿಯಲ್ ಲೈಫ್