ಬೆಂಗಳೂರು: ಕಿಚ್ಚ ಸುದೀಪ್-ಅಜಯ್ ದೇವಗನ್ ನಡುವಿನ ಹಿಂದಿ ವಿವಾದದ ಬಗ್ಗೆ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಪ್ರತಿಕ್ರಿಯಿಸಿದ್ದಾರೆ.