ಮುಂಬೈ: ಕೆಜಿಎಫ್ 2 ಸೇರಿದಂತೆ ಇತ್ತೀಚೆಗೆ ಪ್ಯಾನ್ ಇಂಡಿಯಾ ಸಿನಿಮಾಗಳು ಯಶಸ್ವಿಯಾಗುತ್ತಿರುವ ಬೆನ್ನಲ್ಲೇ ನಟ ಕಿಚ್ಚ ಸುದೀಪ್ ಹಿಂದಿ ಈಗ ರಾಷ್ಟ್ರೀಯ ಭಾಷೆಯಾಗಿ ಉಳಿದಿಲ್ಲ ಎಂದು ಹೇಳಿಕೆ ನೀಡಿದ್ದರು.ಈ ಹೇಳಿಕೆ ಬಾಲಿವುಡ್ ನಟ ಅಜಯ್ ದೇವಗನ್ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಟ್ವೀಟ್ ಮಾಡಿದ್ದ ಅಜಯ್ ದೇವಗನ್, ‘ಹಿಂದಿ ರಾಷ್ಟ್ರೀಯ ಭಾಷೆ ಅಲ್ಲದೇ ಹೋದರೆ ನಿಮ್ಮ ಸಿನಿಮಾಗಳನ್ನು ಹಿಂದಿಯಲ್ಲಿ ಯಾಕೆ ಡಬ್ ಮಾಡ್ತೀರಿ? ಹಿಂದಿ ಈ ಮೊದಲೂ, ಈಗಲೂ ಮತ್ತು