ಮೊನ್ನೆಯಷ್ಟೇ ತಾನು ಮಗುವಿನ ನಿರೀಕ್ಷೆಯಲ್ಲಿದ್ದೇನೆ ಎಂದು ಬಹಿರಂಗಪಡಿಸುವ ಮೂಲಕ ಅಚ್ಚರಿ ಮೂಡಿಸಿದ್ದ ಆಲಿಯಾ ಭಟ್, ಇದೀಗ ಮತ್ತೊಂದು ಬೇಡಿಕೆಯನ್ನು ಪತಿ ರಣಬೀರ್ ಕಪೂರ್ ಮುಂದೆ ಇಟ್ಟಿದ್ದಾರೆ. ತಮಗೆ ಎರಡು ಗಂಡು ಮಕ್ಕಳು ಬೇಕು ಎನ್ನುವ ಆಸೆಯನ್ನು ಅವರು ವ್ಯಕ್ತಪಡಿಸಿದ್ದಾರೆ. ಮದುವೆಯಾಗಿ 57ನೇ ದಿನಕ್ಕೆ ತಾವು ತಾಯಿ ಆಗುತ್ತಿರುವುದಾಗಿ ಆಲಿಯಾ ಭಟ್ ತಿಳಿಸುತ್ತಿದ್ದಂತೆಯೇ ಇಡೀ ಬಾಲಿವುಡ್ ಸಂಭ್ರಮಿಸಿತು. ಕರಣ್ ಜೋಹಾರ್ ಸೇರಿದಂತೆ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಜೋಡಿಯನ್ನು ಇಷ್ಟ