ಹೈದರಾಬಾದ್ : ರವಿ ತೇಜ ಅಭಿನಯದ ಗೋಪಿಚಂದ್ ಮಾಲಿನೇನಿ ನಿರ್ದೇಶನದ ಚಿತ್ರ ‘ಕ್ರ್ಯಾಕ್’ ಜನವರಿ 9ರಂದು ಸಂಕ್ರಾಂತಿ ಹಬ್ಬದ ವಿಶೇಷವಾಗಿ ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಒಂಗೋಲ್ ನಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿದ ಈ ಚಿತ್ರ ಪವರ್ ಫುಲ್ ಆಕ್ಷನ್ ದೃಶ್ಯಗಳನ್ನು ಒಳಗೊಂಡಿದೆ. ಈ ಚಿತ್ರವನ್ನು ಟಾಗೋರ್ ಮಧು ಅವರು ಗೋಪಿಚಂದ್ ಮಾಲಿನೇನಿ ನಿರ್ದೇಶನದಲ್ಲಿ ನಿರ್ಮಿಸಿದ್ದಾರೆ. ಇದು ಶೀಘ್ರದಲ್ಲಿಯೇ ಡಿಜಿಟಲ್ ಸ್ಟ್ರೀಮಿಂಗ್ ಆಗಲಿದೆ ಎನ್ನಲಾಗಿದೆ.ಅಲ್ಲು ಅರವಿಂದ್ ಅವರ ‘ಆಹಾ’