ಬೆಂಗಳೂರು: ಪ್ಯಾನ್ ಇಂಡಿಯಾ ಸಿನಿಮಾ ‘ಪುಷ್ಪ’ ರಿಲೀಸ್ ಗೆ ಮೊದಲು ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಮತ್ತು ಕನ್ನಡ ನಟ ಡಾಲಿ ಧನಂಜಯ್ ನೇತೃತ್ವದಲ್ಲಿ ಇಂದು ಬೆಂಗಳೂರಿನಲ್ಲಿ ಪ್ರಚಾರ ಕಾರ್ಯ ನಡೆಯಿತು. ಈ ವೇಳೆ ಮಾಧ್ಯಮಗೋಷ್ಠಿ ಆಯೋಜಿಸಲಾಗಿತ್ತು.ಆದರೆ ಮಾಧ್ಯಮಗೋಷ್ಠಿಗೆ ಎರಡು ಗಂಟೆ ತಡವಾಗಿ ಬಂದಿದ್ದು, ಪತ್ರಕರ್ತರನ್ನು ಸಿಟ್ಟಿಗೆಬ್ಬಿಸಿತ್ತು. ಈ ಬಗ್ಗೆ ಪತ್ರಕರ್ತರೊಬ್ಬರು ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣಗೆ ಸ್ಪಷ್ಟನೆ ನೀಡುವಂತೆ ಕೇಳಿದರು.ಈ ವೇಳೆ ಎದ್ದು ನಿಂತು ಅಲ್ಲು ಅರ್ಜುನ್