ಹೈದರಾಬಾದ್: ತೆಲುಗು ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಜನ್ಮದಿನವಾದ ಇಂದು ಪುಷ್ಪ ಸಿನಿಮಾದ ಪೋಸ್ಟರ್ ಲಾಂಚ್ ಆಗಿದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್ ಗೆ ನಾಯಕಿಯಾಗಿ ಕನ್ನಡದ ಬೆಡಗಿ ರಶ್ಮಿಕಾ ಮಂದಣ್ಣ ಅಭಿನಯಿಸುತ್ತಿದ್ದಾರೆ.ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಪುಷ್ಪ ಸಿನಿಮಾವನ್ನು ಸುಕುಮಾರ್ ನಿರ್ದೇಶಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ರಶ್ಮಿಕಾ ಅಲ್ಲು ಅರ್ಜುನ್ ಗೆ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.ಈ ಸಿನಿಮಾವನ್ನು ತೆಲುಗು ಮಾತ್ರವಲ್ಲದೆ, ಕನ್ನಡ, ತಮಿಳು, ಹಿಂದಿ ಮತ್ತು ಮಲಯಾಳಂ ಸೇರಿದಂತೆ