ಹೈದರಾಬಾದ್ : ಟಾಲಿವುಡ್ ನ ಸ್ಟಾರ್ ನಟ ಅಲ್ಲು ಅರ್ಜುನ್ ಸಿನಿಮಾವೊಂದು ಟಿಆರ್ ಪಿಯಲ್ಲಿ ಟಾಲಿವುಡ್ ನ ಸ್ಟಾರ್ ನಟರಾದ ಮಹೇಶ್ ಬಾಬು ಹಾಗೂ ಪ್ರಭಾಸ್ ಅವರನ್ನು ಹಿಂದಿಕ್ಕಿ ದಾಖಲೆ ನಿರ್ಮಿಸಿದೆ. ಹೌದು. ಅಲ್ಲು ಅರ್ಜುನ್ ಅಭಿನಯದ ಅಲಾ ವೈಕುಂಠಪುರಂಲೋ ಸಿನಿಮಾ ಈ ಹಿಂದೆ ರಿಲೀಸ್ ಆದ ವೇಳೆ ಭರ್ಜರಿ ಕಲೆಕ್ಷನ್ ಮಾಡಿ ಸೂಪರ್ ಹಿಟ್ ಸಿನಿಮಾ ಎಂದುಕೊಂಡಿತ್ತು. ಆದರೆ ಇತ್ತೀಚೆಗೆ ಟಿವಿಯಲ್ಲಿ ಪ್ರಸಾರವಾಗಿದ್ದ ಅಲಾ ವೈಕುಂಠಪುರಂಲೋ ಸಿನಿಮಾ ಟಿಆರ್