ಹೈದರಾಬಾದ್: ಪುಷ್ಪ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ಅಲ್ಲು ಅರ್ಜುನ್ ಈಗ ಹಾಲಿವುಡ್ ಗೆ ಹಾರಲಿದ್ದಾರೆ.ಪುಷ್ಪ 2 ಸಿನಿಮಾ ಶೂಟಿಂಗ್ ಗೆ ಮುನ್ನ ಅಲ್ಲು ಅರ್ಜುನ್ ನ್ಯೂಯಾರ್ಕ್ ಗೆ ತೆರಳಿದ್ದಾರೆ. ಈ ವೇಳೆ ಹಾಲಿವುಡ್ ನಿರ್ದೇಶಕರೊಬ್ಬರು ಅಲ್ಲು ಅರ್ಜುನ್ ಗೆ ಹಾಲಿವುಡ್ ನಲ್ಲಿ ನಟಿಸುವ ಆಫರ್ ನೀಡಿದ್ದಾರೆ ಎಂಬ ಸುದ್ದಿಯಿದೆ.ಸದ್ಯಕ್ಕೆ ಅಲ್ಲು ಅರ್ಜುನ್ ಪುಷ್ಪ 2 ಸಿನಿಮಾ ಶೂಟಿಂಗ್ ನಲ್ಲಿ ಬ್ಯಸಿಯಾಗಲಿದ್ದಾರೆ. ಇದಾದ ಬಳಿಕ ಹಾಲಿವುಡ್ ಸಿನಿಮಾ