ಹೈದರಾಬಾದ್ : ಟಾಲಿವುಡ್ ನಟ ಅಲ್ಲುಅರ್ಜುನ್ ಅವರು ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದು, ಇದೀಗ ಅವರು ಸಾಮಾಜಿಕ ಮಾಧ್ಯಮದಲ್ಲಿ ಹೊಸ ಮೈಲಿಗಲ್ಲು ತಲುಪಿದ್ದಾರೆ.