ಹೈದರಾಬಾದ್: ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ ಕೆಜಿಎಫ್ 2 ಸಿನಿಮಾ ವೀಕ್ಷಿಸಿದ ಸ್ಟೈಲಿಶ್ ತಾರೆ ಅಲ್ಲು ಅರ್ಜುನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಕೆಜಿಎಫ್ 2 ವೀಕ್ಷಿಸಿದ ಅಲ್ಲು ಅರ್ಜುನ್ ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ಇಡೀ ಚಿತ್ರತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.ಸರಣಿ ಟ್ವೀಟ್ ಮಾಡಿರುವ ಅಲ್ಲು ಅರ್ಜುನ್ ‘ಪ್ರಶಾಂತ್ ನೀಲ್ ತಮ್ಮ ಕನಸನ್ನು ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ. ಅವರ ಈ ಪ್ರಯತ್ನದಿಂದ ಭಾರತೀಯ ಸಿನಿಮಾದ ಕೀರ್ತಿ ಮತ್ತಷ್ಟು ಹೆಚ್ಚಾಗಿದೆ. ಯಶ್, ಸಂಜಯ್ ದತ್, ರವೀನಾ ಟಂಡನ್