ಹೈದರಾಬಾದ್: ಪುಷ್ಪ 2 ಶೂಟಿಂಗ್ ನಲ್ಲಿ ಭಾಗಿಯಾಗಿದ್ದ ನಟ ಅಲ್ಲು ಅರ್ಜುನ್ ಗೆ ತೀವ್ರ ಬೆನ್ನು ನೋವು ಕಾಣಿಸಿಕೊಂಡಿದೆ. ಹೀಗಾಗಿ ಶೂಟಿಂಗ್ ಗೆ ಬ್ರೇಕ್ ನೀಡಲಾಗಿದೆ.ಪುಷ್ಪ 2 ಶೂಟಿಂಗ್ ಹೈದರಾಬಾದ್ ನಲ್ಲಿ ನಡೆಯುತ್ತಿದ್ದು, ಪ್ರಮುಖ ಸಾಹಸ ದೃಶ್ಯವೊಂದರ ಚಿತ್ರೀಕರಣಕ್ಕೆ ನಿರ್ದೇಶಕ ಸುಕುಮಾರ್ ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಈ ನಡುವೆ ಅಲ್ಲು ಅರ್ಜುನ್ ಗೆ ಬೆನ್ನು ನೋವು ಕಾಣಿಸಿಕೊಂಡಿದ್ದರಿಂದ ಶೂಟಿಂಗ್ ಸ್ಥಗಿತಗೊಳಿಸಲಾಗಿದೆ.ಸತತ ಶೂಟಿಂಗ್ ನಿಂದ ಬಳಲಿರುವ ಅವರಿಗೆ ಈ ರೀತಿ ಆರೋಗ್ಯ