ಬೆಂಗಳೂರು: ನವಂಬರ್ 16 ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ‘ಪುನೀತ್ ನಮನ’ ಕಾರ್ಯಕ್ರಮಕ್ಕೆ ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್ ಆಗಮಿಸಲಿದ್ದಾರೆ.ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಆಯೋಜಿಸಿರುವ ಈ ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ಮಾತ್ರವಲ್ಲದೆ, ದಕ್ಷಿಣ ಭಾರತದ ಎಲ್ಲಾ ಭಾಷೆಯ ಸಿನಿಮಾ ರಂಗದ ದಿಗ್ಗಜರಿಗೆ ಆಹ್ವಾನ ನೀಡಲಾಗುತ್ತಿದೆ.ಈ ಕಾರ್ಯಕ್ರಮದಲ್ಲಿ ಅಲ್ಲು ಅರ್ಜುನ್ ಭಾಗವಹಿಸುವುದು ಈಗ ಬಹುತೇಕ ಕನ್ ಫರ್ಮ್ ಆಗಿದೆ. ಇವರಲ್ಲದೆ