ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದ ಬಳಿಕ ಇದೇ ಮೊದಲ ಬಾರಿಗೆ ಟಾಲಿವುಡ್ ನಟ ಅಲ್ಲು ಅರ್ಜುನ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ.ಕಳೆದ ಬಾರಿ ಬೆಂಗಳೂರಿಗೆ ಭೇಟಿ ನೀಡಿದ್ದಾಗ ಸಿನಿಮಾ ಉದ್ದೇಶಕ್ಕೆ ಬಂದಿದ್ದ ಕಾರಣ ಈ ಬಾರಿ ಪುನೀತ್ ನಿವಾಸಕ್ಕೆ ಹೋಗಲ್ಲ ಎಂದಿದ್ದ ಅಲ್ಲು ಅರ್ಜುನ್ ಇಂದು ಪುನೀತ್ ಕುಟುಂಬಸ್ಥರನ್ನು ಭೇಟಿ ಮಾಡುವ ಸಲುವಾಗಿಯೇ ಬೆಂಗಳೂರಿಗೆ ಬಂದಿದ್ದರು.ಮೊದಲು ಶಿವರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಅಲ್ಲು ಅರ್ಜುನ್