ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಆರ್ಯವರ್ಧನ್ ಪಾತ್ರವನ್ನು ಮುಂದೆ ಯಾರು ಮಾಡ್ತಾರೆ ಅನ್ನುವ ಬಿಸಿಬಿಸಿ ಚರ್ಚೆ ಈಗ ಶುರುವಾಗಿದೆ. ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಉತ್ತರ ಹುಡುಕಲು ಆರೂರು ಜಗದೀಶ್ ಅಂಡ್ ಟೀಂ ಕಸರತ್ತು ಶುರು ಮಾಡಿದೆ. ಈಗಾಗಲೇ ಆರ್ಯವರ್ಧನ್ ಪಾತ್ರಕ್ಕೆ ಸಾಕಷ್ಟು ಹೆಸರುಗಳು ಕೇಳಿ ಬರ್ತಿದೆ. ಅನೂಪ್ ಭಂಡಾರಿ ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಆರ್ಯವರ್ಧನ್ ಆಗಿ ನಟಿಸ್ತಾರೆ ಎನ್ನುವ ಚರ್ಚೆ ನಡೀತಿತ್ತು. ಈ ಬಗ್ಗೆ ಅನೂಪ್ ಭಂಡಾರಿ ಹೌದು ಅಪ್ರೋಚ್