ಹೈದರಾಬಾದ್ : ನವೀನ್ ಪಾಲಿಶೆಟ್ಟಿ , ರಾಹುಲ್ ರಾಮಕೃಷ್ಣ, ಪ್ರಿಯದರ್ಶಿ ಮತ್ತು ಫರಿಯಾ ಅಬ್ದುಲ್ಲಾ ಅಭಿನಯದ ‘ಜತಿ ರತ್ನಲು’ ಮಹಾಶಿವರಾತ್ರಿಯಂದು ಬಿಡುಗಡೆಯಾಗಿದೆ. ಈ ಚಿತ್ರಕ್ಕೆ ವಿಮರ್ಶಕರಿಂದ ಸಕರಾತ್ಮಕ ಪ್ರತಿಕ್ರಿಯೆ ದೊರಕಿದೆ. ಇತ್ತೀಚಿನ ಮಾಹಿತಿ ಪ್ರಕಾರ ಅಮೆಜಾನ್ ಪ್ರೈಮ್ ವಿಡಿಯೋ ಜತಿ ರತ್ನಲು ಅವರ ಡಿಜಿಟಲ್ ಹಕ್ಕುಗಳನ್ನು ಖರೀದಿಸಿದೆ ಎಂಬುದಾಗಿ ತಿಳಿದುಬಂದಿದೆ. ಹಾಗಾಗಿ ಜತಿ ರತ್ನಲು ಚಿತ್ರ ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ಒಟಿಟಿ ಪ್ಲಾಟ್ ಫಾರ್ಮ್ ನಲ್ಲಿ ಪ್ರಸಾರವಾಗಲಿದೆ. ಈ ಚಿತ್ರವನ್ನು