ಬೆಂಗಳೂರು : ಇತ್ತೀಚೆಗಷ್ಟೇ ಸ್ಯಾಂಡಲ್ ವುಡ್ ನ ರಾಕಿಂಗ್ ಸ್ಟಾರ್ ಯಶ್ ಅವರಿಗೆ ಗಡ್ಡ ತೆಗೆಯುವಂತೆ ವಾರ್ನ್ ಮಾಡಿರುವ ಸ್ಯಾಂಡಲ್ ವುಡ್ ನ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಅವರು ಇದೀಗ ಮತ್ತೊಬ್ಬ ಕನ್ನಡದ ಸ್ಟಾರ ನಟರಿಗೆ ಖಡಕ್ ಸೂಚನೆ ಕೊಟ್ಟಿದ್ದಾರಂತೆ. ಹೌದು. ಅಂಬರೀಶ್ ಅವರ ಹುಟ್ಟು ಹಬ್ಬದಂದು ಅವರನ್ನು ಭೇಟಿ ಮಾಡಿ ವಿಶ್ ಮಾಡಲು ಬಂದ ಆಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಅಂಬರೀಶ್ ಅವರ ಜೊತೆ