ಬೆಂಗಳೂರು : ಅಂಬರೀಶ್ ಅವರ ಅಂತ್ಯಕ್ರಿಯೆಯು ಇಂದು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಆದರೆ ಮೊದಲು ಅಂಬರೀಶ್ ಅಂತಿಮ ಸಂಸ್ಕಾರ ಒಕ್ಕಲಿಗ ಸಂಪ್ರದಾಯದಂತೆ ನಡೆಯುತ್ತದೆ ಎನ್ನಲಾಗಿತ್ತು. ಆದರೆ ಇದೀಗ ಅಂಬಿ ಅಂತಿಮ ಸಂಸ್ಕಾರ ಯಾವುದೇ ನಿಗಧಿತ ಸಂಪ್ರದಾಯದಂತೆ ನಡೆಯುವುದಿಲ್ಲ ಎಂದು ತಿಳಿದು ಬಂದಿದೆ. ಅಂಬಿ ಎಲ್ಲರನ್ನು ಸಮಾನವಾಗಿ ನೋಡಿಕೊಳ್ಳುತ್ತಿದ್ದ ಕಾರಣ ಖ್ಯಾತ ವೈದಿಕ ಡಾ. ಭಾನುಪ್ರಕಾಶ್ ರವರು ಸುಮಲತಾ ಮತ್ತು ಅಭಿಶೇಕ್ ಬಳಿ ಮನವಿ ಮಾಡಿದ