ಮುಂಬೈ : ಬಾಲಿವುಡ್ ನಲ್ಲಿ ಸ್ಟಾರ್ ನಟ ಎಂದು ಹೆಸರುಮಾಡಿರುವ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಕುಟುಂಬದ ಮತ್ತೊಂದು ಕುಡಿ ಇದೀಗ ಚಿತ್ರರಂಗಕ್ಕೆ ಕಾಲಿಡುತ್ತಿದೆ. ನಟನೆಯನ್ನೇ ಜೀವನವನ್ನಾಗಿಸಿಕೊಂಡ ಬಿಗ್ ಬಿ ಅಮಿತಾಬ್ ಬಚ್ಚನ್ ಅವರು ತಮ್ಮ ಅಮೋಘವಾದ ನಟನೆಯ ಮೂಲಕ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಇವರ ಧರ್ಮಪತ್ನಿ ಜಯಾ ಬಚ್ಚನ್ ಅವರು ಕೂಡ ನಟಿಯಾಗಿದ್ದರು. ಹಾಗೆ ಇವರ ಮಗ ಅಭಿಷೇಕ್ ಬಚ್ಚನ್ ಹಾಗೂ ಸೊಸೆ ಐಶ್ವರ್ಯ ರೈ