ಮುಂಬೈ: ನಟಿ ರಶ್ಮಿಕಾ ಮಂದಣ್ಣ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಮಗಳಾಗಿ ನಟಿಸಿರುವ ಗುಡ್ ಬೈ ಸಿನಿಮಾದ ರಿಲೀಸ್ ದಿನಾಂಕ ಪ್ರಕಟವಾಗಿದೆ.