ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ತಾವು ಅನಾರೋಗ್ಯದಿಂದ ಬಳಲುತ್ತಿದ್ದು ಶಸ್ತ್ರಚಿಕಿತ್ಸೆಗೊಳಗಾಗಲಿರುವುದಾಗಿ ಹೇಳಿಕೊಂಡಿದ್ದಾರೆ.