ಮುಂಬೈ: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಟ್ರೈಲರ್ ಬಿಡುಗಡೆಯಾಗಿ ಎಲ್ಲೆಡೆ ಸುದ್ದಿಯಾಗಿದೆ. ಇದೀಗ ವಿಕ್ರಾಂತ್ ರೋಣ ಬಗ್ಗೆ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಟ್ವೀಟ್ ಮಾಡಿದ್ದಾರೆ.