ಬೆಂಗಳೂರು : ಸ್ಯಾಂಡಲ್ ವುಡ್ ನಟಿ ಅಮೂಲ್ಯ ಶುಕ್ರವಾರ (ಇಂದು) ತಮ್ಮ ಹುಟ್ಟುಹಬ್ಬವನ್ನು ಮನೆಯವರ ಸಮ್ಮುಖದಲ್ಲಿ ಅದ್ದೂರಿಯಾಗಿ ಆಚರಿಸಿಕೊಂಡಿದ್ದಾರೆ. ಗುರುವಾರ ಗೌರಿ-ಗಣೇಶ ಹಬ್ಬಕ್ಕೆಂದು ರಾಜರಾಜೇಶ್ವರಿ ನಗರದ ತಮ್ಮ ತವರು ಮನೆಗೆ ಬಂದ ನಟಿ ಅಮೂಲ್ಯ ಅಲ್ಲೇ ತಮ್ಮ ಪತಿ ಮನೆಯವರು ಮತ್ತು ಅಭಿಮಾನಿಗಳ ಮುಂದೆ ಕೇಕ್ ಕತ್ತರಿಸಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಅಂದು ಮಧ್ಯರಾತ್ರಿಯೇ ಅವರ ಅಮ್ಮ, ಅಣ್ಣ ಮತ್ತು ಕುಟುಂಬದ ಆಪ್ತರು ಕೇಕ್ ತಂದು ಕತ್ತರಿಸಿ ಶುಭಾಶಯವನ್ನು ತಿಳಿಸಿದ್ದಾರೆ. ಬೆಳಿಗ್ಗೆ