ಬೆಂಗಳೂರು: ಆಂಕರ್ ಅನುಶ್ರೀ ಸಿಸಿಬಿ ವಿಚಾರಣೆಗೆ ಮೊದಲು ಮಾಜಿ ಸಿಎಂ ಒಬ್ಬರಿಗೆ ಕರೆ ಮಾಡಿ ಅಧಿಕಾರಿಗಳ ಮೇಲೆ ಒತ್ತಡ ಹೇರಲು ಪ್ರಯತ್ನಿಸಿದ್ದರು ಎಂಬ ವಿಚಾರ ಈಗ ರಾಜಕೀಯ ವಿಚಾರದಲ್ಲಿ ಕೆಸರೆರಚಾಟಕ್ಕೆ ಕಾರಣವಾಗಿದೆ.ಸಿಸಿಬಿ ವಿಚಾರಣೆಗೆ ಕರೆದ ಬೆನ್ನಲ್ಲೇ ಅನುಶ್ರೀ ಮಾಜಿ ಸಿಎಂ ಒಬ್ಬರಿಗೆ ಕರೆ ಮಾಡಿ ಸಹಾಯ ಕೋರಿದ್ದರು. ಇದರ ಬೆನ್ನಲ್ಲೇ ಆ ರಾಜಕೀಯ ನಾಯಕ ಸಿಸಿಬಿ ಅಧಿಕಾರಿಗಳಿಗೆ ಕರೆ ಮಾಡಿ ಒತ್ತಡ ಹಾಕಿದ್ದರು ಎಂಬ ವಿಚಾರ ಈಗ ಕೇಳಿಬರುತ್ತಿದೆ. ಆ