ಬೆಂಗಳೂರು: ಕಿರುತೆರೆಯ ಖ್ಯಾತ ನಿರೂಪಕಿ ಅನುಶ್ರೀಗೆ ಮತ್ತೆ ಡ್ರಗ್ ಕಂಟಕ ಎದುರಾಗಿದೆ. ಸಿಸಿಬಿ ತಯಾರಿಸಿರುವ ಚಾರ್ಜ್ ಶೀಟ್ ನಲ್ಲಿ ಅನುಶ್ರೀ ಹೆಸರು ಸೇರ್ಪಡೆಯಾಗಿದೆ. ಡ್ರಗ್ ಆರೋಪಿ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿರುವ ಸಿಸಿಬಿ ತನ್ನ ಚಾರ್ಜ್ ಶೀಟ್ ನಲ್ಲಿ ಅನುಶ್ರೀ ಹೆಸರು ಸೇರ್ಪಡೆಗೊಳಿಸಿದೆ. ಅನುಶ್ರೀ ಡ್ರಗ್ ಸೇವಿಸುತ್ತಿದ್ದರು ಎಂದು ಪ್ರಕರಣದಲ್ಲಿ ಬಂಧಿತರಾಗಿದ್ದ ಕಿಶೋರ್ ಶೆಟ್ಟಿ ಮಾಹಿತಿ ನೀಡಿದ್ದರು.ಈ ಸಂಬಂಧ ಈ ಹಿಂದೆ ಮಂಗಳೂರು ಸಿಸಿಬಿ ವಿಭಾಗ ಅನುಶ್ರೀ ವಿಚಾರಣೆ ನಡೆಸಿತ್ತು. ಅದಾದ