ಮಂಗಳೂರು: ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ, ಆಂಕರ್ ಅನುಶ್ರೀ ನಿನ್ನೆ ಮಂಗಳೂರು ಸಿಸಿಬಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಬೇಕಿತ್ತು.