Photo Courtesy: facebookಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಖ್ಯಾತಿಯ ಆಂಕರ್ ಚೈತ್ರಾ ವಾಸುದೇವನ್ ವೈಯಕ್ತಿಕ ಜೀವನದಲ್ಲಿ ಬಿರುಗಾಳಿ ಎದ್ದಿದೆ. ಪತಿ ಸತ್ಯ ನಾಯ್ಡು ಅವರಿಂದ ವಿಚ್ಛೇದನ ಪಡೆಯುತ್ತಿರುವುದಾಗಿ ಚೈತ್ರಾ ಸೋಷಿಯಲ್ ಮೀಡಿಯಾದಲ್ಲಿ ಹೇಳಿದ್ದಾರೆ.ಸಿನಿಮಾ ಸಂಬಂಧಿತ ಕಾರ್ಯಕ್ರಮಗಳಲ್ಲಿ ಚೈತ್ರಾ ನಿರೂಪಣೆ ಇದ್ದೇ ಇರುತ್ತದೆ. ಬಣ್ಣದ ಲೋಕದಲ್ಲಿ ಮಿಂಚುತ್ತಿರುವ ಚೈತ್ರಾ ತಮ್ಮ ವೈಯಕ್ತಿಕ ಜೀವನದ ವಿಚಾರವನ್ನು ತಾವೇ ಖುದ್ದಾಗಿ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.‘ಹಲವಾರು ತಿಂಗಳಿನಿಂದ ಸಾಕಷ್ಟು ಯೋಚಿಸಿದ ಬಳಿಕ ನನ್ನ