ಬೆಂಗಳೂರು: 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ, ಅಸಂಖ್ಯಾತ ಅಭಿಮಾನಿಗಳ ಪಾಲಿಗೆ ಆರಾಧ್ಯದೇವರಾಗಿರುವವರು ಸಾಹಸಸಿಂಹ ವಿಷ್ಣುವರ್ಧನ್. ಕನ್ನಡ ಚಿತ್ರರಂಗದ ಮೇರು ನಟರಲ್ಲಿ ಅವರೂ ಒಬ್ಬರು. ಆದರೆ ದುರದೃಷ್ಟವಶಾತ್ ಬದುಕಿದ್ದಾಗಲೂ, ಈಗಲೂ ಅವರಿಗೆ ಸಿಗಬೇಕಾದ ಮನ್ನಣೆ ಸಿಗುತ್ತಿಲ್ಲ ಎನ್ನುವುದು ವಿಪರ್ಯಾಸ.ಈಗ ಅಂತಹದ್ದೇ ತಾರತಮ್ಯದ ವಿರುದ್ಧ ಅವರ ಅಳಿಯ, ನಟ ಅನಿರುದ್ಧ್ ಅಭಿಮಾನಿಗಳ ಮುಂದೆ ಬೇಸರ ಹೊರಹಾಕಿದ್ದಾರೆ. ಚಾಮರಾಜಪೇಟೆಯಲ್ಲಿರುವ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದ ಕಟ್ಟಡದ ಮೇಲೆ ಡಾ.ರಾಜ್ ಕುಮಾರ್, ಡಾ. ಅಂಬರೀಶ್