ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಸಮಾಧಿ ನಿರ್ಮಾಣ ವಿಚಾರವಾಗಿ ಹಲವು ಗೊಂದಲಗಳಿರುವ ಬಗ್ಗೆ ನಟ, ಅಳಿಯ ಅನಿರುದ್ಧ್ ಸ್ಪಷ್ಟನೆ ನೀಡಿದ್ದಾರೆ.ಸಾಹಸಸಿಂಹ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಇರುವ ಅಡೆತಡೆಗಳ ಬಗ್ಗೆ ಹಲವು ಗೊಂದಲಗಳು, ಇಲ್ಲಸಲ್ಲದ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಈ ಬಗ್ಗೆ ಅನಿರುದ್ಧ್ ಸ್ಪಷ್ಟನೆ ನೀಡಿದ್ದಾರೆ.ಸ್ಮಾರಕದ ವಿಚಾರವಾಗಿ ಸಂಪೂರ್ಣ ಮಾಹಿತಿಯಿಲ್ಲದೇ ದಯವಿಟ್ಟು ಯಾರೂ ಕಾಮೆಂಟ್ ಮಾಡಬೇಡಿ ಎಂದು ಕೈ ಮುಗಿದು ಕೇಳುತ್ತೇನೆ. 30 ನೇ ಡಿಸೆಂಬರ್ ಬೆಳಿಗ್ಗೆ 11 ಗಂಟೆಗೆ ಸ್ಮಾರಕದ