WDಬೆಂಗಳೂರು: ಸಾಹಸಸಿಂಹ ಡಾ. ವಿಷ್ಣುವರ್ಧನ್ ಸಮಾಧಿ ಇರುವ ಅಭಿಮಾನ್ ಸ್ಟುಡಿಯೋ ವಿವಾದ ಇತ್ತೀಚೆಗೆ ಸದ್ದು ಮಾಡಿತ್ತು. ಈ ಸಮಾಧಿ ತೆರವುಗೊಳಿಸಲಾಗುತ್ತದೆ ಎಂಬ ಸುದ್ದಿ ಅಭಿಮಾನಿಗಳನ್ನು ರೊಚ್ಚಿಗೇಳಿಸಿತ್ತು.ಇದರ ಬಗ್ಗೆ ವಿಷ್ಣುವರ್ಧನ್ ಅಳಿಯ ನಟ ಅನಿರುದ್ಧ್ ಜತ್ಕಾರ್ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಪ್ರಕಟಿಸಿ ನಾವು ಅಭಿಮಾನಿಗಳ ಜೊತೆ ಇದ್ದೇವೆ ಎಂದು ಸಂದೇಶ ನೀಡಿದ್ದರು. ಅವರ ಈ ಮಾತನ್ನು ಅಭಿಮಾನಿಗಳು ಸ್ವಾಗತಿಸಿದ್ದರು.ಇದರ ನಡುವೆ ನೆಟ್ಟಿಗರೊಬ್ಬರು ಅನಿರುದ್ಧ್ ಗೆ ನಿಮಗೆ ನಾಚಿಕೆಯಾಗಬೇಕು. ವಿಷ್ಣು ಕುಟುಂಬದ ಕ್ರೆಡಿಟ್