ಬೆಂಗಳೂರು: ಜೊತೆ ಜೊತೆಯಲಿ ಧಾರವಾಹಿ ತಂಡದಲ್ಲಿ ಕಿರಿಕ್ ಆಗಿ ಧಾರವಾಹಿಯಿಂದ ಹೊರಬಿದ್ದ ಬಳಿಕ ನಟ ಅನಿರುದ್ಧ್ ಜತ್ಕಾರ್ ಗೆ ಕಿರುತೆರೆ ನಿರ್ಮಾಪಕರ ಸಂಘ ಎರಡು ವರ್ಷಗಳ ಕಾಲ ನಿಷೇಧ ಹಾಕಿತ್ತು.ಅದರ ಬೆನ್ನಲ್ಲೇ ಅನಿರುದ್ಧ್ ಈಗ ಉದಯ ವಾಹಿನಿಯಲ್ಲಿ ಕಲಾ ಸಾಮ್ರಾಟ್ ಎಸ್. ನಾರಾಯಣ್ ನಿರ್ದೇಶನದಲ್ಲಿ ಸೂರ್ಯವಂಶ ಧಾರವಾಹಿಯಲ್ಲಿ ನಟಿಸುತ್ತಿರುವುದಾಗಿ ಸುದ್ದಿಕೊಟ್ಟಿದ್ದಾರೆ. ಇದು ಕಿರುತೆರೆ ನಿರ್ಮಾಪಕರ ಕಣ್ಣು ಕೆಂಪು ಮಾಡಿದೆ.ಇದೇ ವಿಚಾರವನ್ನಿಟ್ಟುಕೊಂಡು ಎಸ್.ನಾರಾಯಣ್ ಅವರನ್ನು ಭೇಟಿ ಮಾಡಿದ ನಿರ್ಮಾಪಕರ ಸಂಘದ ಸದಸ್ಯರು