ಸಿನಿಮಾ ಹಾಗೂ ಸಾಮಾಜಿಕ ಕೆಲಸದ ಮೂಲಕ ಜನರ ಮನದಲ್ಲಿ ಅಚ್ಚು ಮೂಡಿಸಿ ಹೋಗಿದ್ದಾರೆ. ಅವರು ಅಗಲಿ ಇಂದಿಗೆ (ಅಕ್ಟೋಬರ್ 9) 12 ದಿನಗಳಾಗಿವೆ. ಈ ಕಾರಣಕ್ಕೆ ದೊಡ್ಮನೆ ಕುಟುಂಬ ಅಭಿಮಾನಿಗಳಿಗೆ ಅನ್ನಸಂತರ್ಪಣೆ ಮಾಡುತ್ತಿದೆ. ಪುನೀತ್ ರಾಜ್ಕುಮಾರ್ ಹೆಸರಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಅನ್ನಸಂತರ್ಪಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುವ ಸಾಧ್ಯತೆ ಇದೆ. ಇದಕ್ಕೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ವ್ಯವಸ್ಥೆ ಮಾಡಲಾಗುತ್ತಿದೆ. ಹಾಗಾದರೆ