ಬಾಲಿವುಡ್ ನಟ ಸುಶಾಂತ ಸಿಂಗ್ ರಜಪೂತ್ ಕೇಸ್ ನಲ್ಲಿ ಹೊಸ ಸುದ್ದಿ ವೈರಲ್ ಆಗಿದೆ. ಸುಶಾಂತ್ ಸಿಂಗ್ ರಜಪೂತ್ ಗೆಳತಿ ರಿಯಾ ಚಕ್ರವರ್ತಿ ವಿರುದ್ಧ ಸುಶಾಂತ್ ಕುಟುಂಬದವರು ಮನಿ ಲಾಂಡರಿಂಗ್ ಕೇಸ್ ದಾಖಲು ಮಾಡಿದ್ದರು. ಆದರೆ ಈ ಆರೋಪಗಳು ತಪ್ಪು ಕಲ್ಪನೆಯ ಆಧಾರದ ಮೇಲೆ ಮಾಡಲಾದವು ಎಂಬ ಮಾತುಗಳು ಕೇಳಿಬರತೊಡಗಿವೆ.ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಮನಿ ಲಾಂಡರಿಂಗ್ ಬಗ್ಗೆ ತನಿಖೆ ಮಾಡುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ರಿಯಾ ಚಕ್ರವರ್ತಿಯೊಂದಿಗಿನ