ಹೈದರಾಬಾದ್ : ಟಾಲಿವುಡ್ ನಟ ವಿಜಯ್ ದೇವರಕೊಂಡ ಅವರು ‘ಲಿಗರ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚಿನ ಮಾಹಿತಿ ಪ್ರಕಾರ ಬಾಲಿವುಡ್ ನ ಮತ್ತೊಬ್ಬ ನಟಿ ಈ ಚಿತ್ರದಲ್ಲಿ ನಟಿಸುತ್ತಿದ್ದಾರಂತೆ.