ಬೆಂಗಳೂರು : ನಟ ಸುನಾಮಿ ಕಿಟ್ಟಿ ಗಲಾಟೆ ಇತ್ತೀಚೆಗೆ ಹೆಚ್ಚಾಗುತ್ತಿದ್ದು, ಇದೀಗ ಸುನಾಮಿ ಕಿಟ್ಟಿ ಮತ್ತೊಂದು ಕಿರಿಕ್ ಮಾಡಿಕೊಂಡಿದ್ದಾರೆ. ಹೌದು. ಸುನಾಮಿ ಕಿಟ್ಟಿ ನಗರದ ಶಂಕರ ಮಠದಲ್ಲಿರೋ ಮನೆಯೊಂದರಲ್ಲಿ ಬಾಡಿಗೆಗೆ ವಾಸವಾಗಿದ್ದರು. ಆದರೆ ಕಿಟ್ಟಿ ಇತ್ತೀಚೆಗೆ 4 ತಿಂಗಳ ಬಾಡಿಗೆ ಕೊಡದೆ ಮನೆ ಮಾಲೀಕನಿಗೆ ಸತಾಯಿಸುತ್ತಿದ್ದರಂತೆ. ಹೀಗಾಗಿ ಮನೆ ಮಾಲೀಕ ಶಿವಣ್ಣ ಬಾಡಿಗೆ ನೀಡುವಂತೆ ಹೇಳಿದ್ದಾರೆ. ಇದರಿಂದ ಸಿಟ್ಟುಗೊಂಡ ಕಿಟ್ಟಿ, ಶಿವಣ್ಣ ಅವರಿಗೆ ಅವಾಜ್ ಹಾಕಿದ್ದಾನೆ. ಈ ಸಂಬಂಧ ಕಿಟ್ಟಿ