ಚೆನ್ನೈ: ತಮಿಳು ನಟ ವಿಜಯ್ ಅಭಿನಯದ ಮೆರ್ಸೆಲ್ ಚಿತ್ರದ ಅಭಿಮಾನಿಗಳು ಬೆಂಗಳೂರಿನ ಥಿಯೇಟರ್ ಗಳ ಮುಂದೆ ಕನ್ನಡಿಗರ ಮೇಲೆ ಹಲ್ಲೆ ನಡೆಸಿ ವಿವಾದಕ್ಕೀಡಾದ ಬೆನ್ನಲ್ಲೇ ಮತ್ತೊಂದು ವಿವಾದ ಅಂಟಿಕೊಂಡಿದೆ. ವಿಜಯ್ ಅಭಿನಯದ ಈ ಸಿನಿಮಾದಲ್ಲಿ ಜಿಎಸ್ ಟಿ ಮಸೂದೆ ಬಗ್ಗೆ ತಪ್ಪಾದ ಮಾಹಿತಿ ನೀಡಲಾಗಿದೆ ಎಂದು ವಿವಾದ ಹತ್ತಿಕೊಂಡಿದೆ. ಇದರ ಬಗ್ಗೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ.ಈ ಸಿನಿಮಾದಲ್ಲಿ ಜಿಎಸ್ ಟಿ ಬಗ್ಗೆ ತಪ್ಪಾಗಿ ಹೇಳಲಾಗಿದೆ ಎಂದು ತಮಿಳುನಾಡು ಬಿಜೆಪಿ