ಬೆಂಗಳೂರು : ಬಿಗ್ಬಾಸ್ ಸೀಸನ್ 5 ವಿನ್ನರ್ ಚಂದನ್ ಶೆಟ್ಟಿ ಅವರು ಬಿಗ್ ಬಾಸ್ ಮನೆಗೆ ಬರುವ ಮೊದಲು 3 ಪೆಗ್ ರ್ಯಾಪ್ ಸಾಂಗ್ ನಿಂದ ಸುದ್ದಿಯಾಗಿ ಅಪಾರ ಅಭಿಮಾನಿಗಳನ್ನು ಹೊಂದಿದ್ದರು. ಆದರೆ ಈಗ ಈ ರ್ಯಾಪ್ ಸಾಂಗ್ ಹಿಂದೆ ಇನ್ನೊಬ್ಬ ವ್ಯಕ್ತಿಯ ಶ್ರಮವಿದೆ ಎಂಬ ವಿಷಯ ಬೆಳಕಿಗೆ ಬಂದಿದೆ.