ಹೈದರಾಬಾದ್ : ತೆಲುಗು ಖ್ಯಾತ ನಟಿ ಅನುಷ್ಕಾ ಶೆಟ್ಟಿ ಅವರ ಆಪ್ತ ಗೆಳೆಯ ಪ್ರಭಾಸ್ ಅವರ ಈ ಚಿತ್ರವನ್ನು ನೋಡಲು ಕಾತುರಾಗಿದ್ದಾರಂತೆ. ನಟ ಪ್ರಭಾಸ್ ಹಾಗೂ ನಟಿ ಅನುಷ್ಕಾ ಆಗಾಗ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿರುತ್ತಾರೆ. ಇದೀಗ ಸಾಮಾಜಿಕ ಜಾಲತಾಣವಾದ ಇನ್ ಸ್ಟಾಗ್ರಾಂನಲ್ಲಿ ಸಕ್ರಿಯರಾಗಿರುವ ನಟಿ ಅನುಷ್ಕಾ ನಟ ಪ್ರಭಾಸ್ ಅವರ ರಾಧೆ-ಶ್ಯಾಮ್ ಸಿನಿಮಾ ನೋಡಲು ಕಾತುರರಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.ಈ ಸಿನಿಮಾದಲ್ಲಿ ನಟ ಪ್ರಭಾಸ್ ಮತ್ತು ಪೂಜಾ ಹೆಗ್ಡೆ ಜೋಡಿಯಾಗಿ