ಹೈದರಾಬಾದ್: ಬಾಹುಬಲಿ ಜೋಡಿ ಪ್ರಭಾಸ್ ಮತ್ತು ಅನುಷ್ಕಾ ಶೆಟ್ಟಿ ನಡುವೆ ಸಮ್ ಥಿಂಗ್ ಇದೆ, ಅವರಿಬ್ಬರೂ ಮದುವೆಯಾಗಲಿದ್ದಾರೆ ಎಂದೆಲ್ಲಾ ಸುದ್ದಿಯಾಗಿತ್ತು. ಅದಕ್ಕೆ ಮತ್ತಷ್ಟು ಇಂಬು ನೀಡುವಂತಹ ಘಟನೆ ನಡೆದಿದೆ. ನಿನ್ನೆಯಷ್ಟೇ 39 ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡ ಪ್ರಭಾಸ್ ಗೆ ಅನುಷ್ಕಾಗೆ ಅದ್ಭುತ ಉಡುಗೊರೆಯೊಂದನ್ನು ನೀಡಿದ್ದಾರೆ. ಇದಕ್ಕೂ ಮೊದಲು ಪ್ರಭಾಸ್ ಅಭಿಮಾನಿಗಳಿಗೆ ತಮ್ಮ ಮುಂದಿನ ಚಿತ್ರ ಸಾಹೋ ದ ಒಂದು ದೃಶ್ಯದ ಫೋಟೋ ಬಿಡುಗಡೆ ಮಾಡಿ ಉಡುಗೊರೆ ನೀಡಿದ್ದರು.ಆದರೆ