ಬೆಂಗಳೂರು: ಆಂಕರಿಂಗ್ ಗೆ ಮತ್ತೊಂದು ಹೆಸರೇ ಅನುಶ್ರೀ ಎನ್ನುವಷ್ಟು ಅಭಿಮಾನಿಗಳನ್ನು ಬೆಳೆಸಿಕೊಂಡಿದ್ದಾರೆ ಈ ಕನ್ನಡತಿ. ಯಾವುದೇ ವಿಚಾರವಿರಲಿ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯಿಸುವ ಅನುಶ್ರೀ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಳಿಕ ಬರೆದ ಸಾಲೊಂದು ಈಗ ನೆಟ್ಟಿಗರ ಗಮನ ಸೆಳೆಯುತ್ತಿದೆ. ಸುಶಾಂತ್ ಸಾವಿನ ಬಳಿಕ ಇನ್ ಸ್ಟಾಗ್ರಾಂನಲ್ಲಿ ಸುದೀರ್ಘವಾಗಿ ಕನ್ನಡದಲ್ಲಿ ಅನುಶ್ರೀ ಬರೆದ ಸಾಲುಗಳು ಈಗ ನೆಟ್ಟಿಗರ ಗಮನ ಸೆಳೆದಿದೆ. ಯಾವ ನಗುವಿನ ಹಿಂದೆ ಯಾವ ನೋವಿರುತ್ತದೋ ಯಾರು