ಕರ್ನಾಟಕ ರತ್ನ ಡಾ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಸಿನಿಮಾ ದಾಖಲೆ ಬರೆದಿದೆ.ಜೇಮ್ಸ್ ನಾ ಆರ್ಭಟಕ್ಕೆ ದಾಖಲೆಗಳು ಉಡೀಸ್ ಆಗಿವೆ. ಒಂದೇ ದಿನದಲ್ಲಿ ಸಿನಿಮಾದ ಕಲೆಕ್ಷನ್ ಹಿಸ್ಟರಿ ಕ್ರಿಯೇಟ್ ಮಾಡಿದೆ. ಹೀಗಾಗಿ ಚಿತ್ರತಂಡ ಸಕ್ಸಸ್ ಮೀಟ್ಗೆ ಪ್ಲ್ಯಾನ್ ಕೂಡ ಮಾಡ್ತಿದೆ.ಹೌದು. ಪ್ರೀತಿಯ ಅಪ್ಪು ಕರ್ನಾಟಕ ರತ್ನ, ಡಾ. ಪುನೀತ್ ರಾಜ್ಕುಮಾರ್ ಅಗಲಿಕೆ ನೋವಿನಿಂದ ನಾಡಿನ ಜನ ಇನ್ನೂ ಹೊರಬಂದಿಲ್ಲ.ಜೇಮ್ಸ್ ಸಿನಿಮಾ ವಿಶ್ವದಾದ್ಯಂತ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ.