ಬೆಂಗಳೂರು : ಮೀಟೂ ಅಭಿಯಾನದಲ್ಲಿ ನಟ ಅರ್ಜುನ್ ಸರ್ಜಾ ವಿರುದ್ಧ ಶೃತಿ ಹರಿಹರನ್ ಮಾಡಿದ ಲೈಂಗಿಕ ಕಿರುಕುಳ ಆರೋಪಕ್ಕೆ ಇದೀಗ ಬಹುಭಾಷಾ ನಟ ಪ್ರಕಾಶ್ ರೈ ಅವರು ಶೃತಿ ಅವರ ಪರವಾಗಿ ನಿಂತಿದ್ದಾರೆ.