ಮುಂಬೈ: ಐಷಾರಾಮಿ ಹಡಗಿನಲ್ಲಿ ಪಾರ್ಟಿ ಮಾಡುತ್ತಿದ್ದಾಗ ಡ್ರಗ್ ಕೇಸ್ ನಲ್ಲಿ ಬಂಧಿತರಾಗಿ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಗೆ ಕ್ಲೀನ್ ಚಿಟ್ ನೀಡಲಾಗಿದೆ.ಎನ್ ಸಿಬಿ ಅಧಿಕಾರಿಯಾಗಿದ್ದ ಸಮೀರ್ ವಾಂಖೆಡೆ ನೇತೃತ್ವದ ತಂಡ ಕಳೆದ ವರ್ಷ ದಾಳಿ ನಡೆಸಿ ಶಾರುಖ್ ಪುತ್ರ ಸೇರಿದಂತೆ ಹಲವರನ್ನು ವಶಕ್ಕೆ ಪಡೆದಿತ್ತು. ಆರ್ಯನ್ ಆ ಸಂದರ್ಭದಲ್ಲಿ ಒಂದು ತಿಂಗಳು ಸೆರೆ ವಾಸ ಅನುಭವಿಸಿ ಬಳಿಕ ಜಾಮೀನಿನ ಮೇಲೆ