ಬೆಂಗಳೂರು: ಡಾರ್ಲಿಂಗ್ ಕೃಷ್ಣ-ಪಿ.ಸಿ ಶೇಖರ್ ಕಾಂಬಿನೇಷನ್ ನಲ್ಲಿ ಮೂಡಿಬರಲಿರುವ ಹೊಸ ಸಿನಿಮಾಗೆ ಆಶಿಕಾ ರಂಗನಾಥ್ ನಾಯಕಿಯಾಗಲಿದ್ದಾರೆ.