ಬೆಂಗಳೂರು: ನಟಿ ಆಶಿಕಾ ರಂಗನಾಥ್ ಬಗ್ಗೆ ಗಾಳಿ ಸುದ್ದಿಯೊಂದು ಹರಿದಾಡುತ್ತಿದೆ. ಆದರೆ ಇದು ಎಷ್ಟರ ಮಟ್ಟಿಗೆ ನಿಜ ಎಂದು ಅವರೇ ಹೇಳಬೇಕಾಗಿದೆ.ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಮಹೇಶ್ ಬಾಬು ಜತೆಗೆ ತೆಲುಗು ಸಿನಿಮಾವೊಂದನ್ನು ಮಾಡಲಿದ್ದಾರೆ ಎಂಬ ಸುದ್ದಿಯಿತ್ತು. ಕೆಜಿಎಫ್ 2 ಬಳಿಕ ಪ್ರಶಾಂತ್ ಆ ಸಿನಿಮಾ ಕೈಗೆತ್ತಿಕೊಳ್ಳಲಿದ್ದಾರೆ ಎಂಬ ಸುದ್ದಿ ಬಂದಿತ್ತು.ಆ ಸಿನಿಮಾಗೆ ಆಶಿಕಾ ರಂಗನಾಥ್ ನಾಯಕಿಯಾಗಲಿದ್ದಾರೆ ಎಂಬ ಸುದ್ದಿ ಈಗ ಹರಿದಾಡುತ್ತಿದೆ. ಆಶಿಕಾ ಅಭಿಮಾನಿಗಳಂತೂ ಮಹೇಶ್ ಬಾಬುಗೆ ನಾಯಕಿಯಾಗುವ