ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನಕ್ಕೂ ಮೊದಲು ಡಾಕ್ಯುಮೆಂಟರಿಯೊಂದನ್ನು ಮಾಡಿದ್ದು ಎಲ್ಲರಿಗೂ ಗೊತ್ತಿರುವ ವಿಚಾರ. ಅದರ ಬಗ್ಗೆ ಇದೀಗ ಪುನೀತ್ ಪತ್ನಿ ಅಶ್ವಿನಿ ಮಹತ್ವದ ಘೋಷಣೆ ಮಾಡಿದ್ದಾರೆ.‘ಗಂಧದ ಗುಡಿ’ ಎಂಬ ಟೈಟಲ್ ನ ಡಾಕ್ಯುಮೆಂಟರಿ ಸಿದ್ಧಪಡಿಸಿದ್ದ ಪುನೀತ್ ಸ್ವತಃ ತಾವೇ ಅಭಿನಯಿಸಿದ್ದರು. ಈ ಡಾಕ್ಯುಮೆಂಟರಿ ಕುರಿತಾಗಿ ತಮ್ಮ ಆಪ್ತರಲ್ಲಿ ಹೇಳಿಕೊಂಡಿದ್ದರು. ಎಲ್ಲಾ ಅಂದುಕೊಂಡಂತೇ ಆಗಿದ್ದರೆ ನವಂಬರ್ 1 ರಂದು ಸಿಎಂ ಬೊಮ್ಮಾಯಿ ಕೈಯಲ್ಲಿ ಟೀಸರ್ ಬಿಡುಗಡೆ