ಬೆಂಗಳೂರು : ನಟ ದುನಿಯಾ ವಿಜಯ್ ಅವರ ಮೊದಲ ಪತ್ನಿ ನಾಗರತ್ನ ಅವರು ಎರಡನೇ ಪತ್ನಿ ಕೀರ್ತಿ ಗೌಡ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯ ನಾಗರತ್ನ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ದುನಿಯಾ ವಿಜಯ್ ಅವರು ಪಾನಿಪುರಿ ಕಿಟ್ಟಿ ಅಣ್ಣನ ಮೇಲೆ ಹಲ್ಲೆ ಮಾಡಿದ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದಲ್ಲಿದ್ದ ವೇಳೆ ದುನಿಯಾ ವಿಜಯ್ ಮನೆಗೆ ಬಂದಿದ್ದ ನಾಗರತ್ನ ಕೀರ್ತಿ ಗೌಡ ರ ಮೇಲೆ ಹಲ್ಲೆ