ಶ್ರೀ ಪ್ರಣವ್ ಪಿಕ್ಚರ್ಸ್ ಲಾಂಛನದಲ್ಲಿ ರಂಜಿತಾ ಸುಬ್ರಹ್ಮಣ್ಯ ಅವರು ನಿರ್ಮಿಸಿರುವ ಅವಲಕ್ಕಿ ಪವಲಕ್ಕಿ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಒಂದು ವಾರದಲ್ಲೇ ಅತ್ಯಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿದೆ. ಟ್ರೇಲರ್ ಗೆ ಅಪಾರ ಮೆಚ್ಚುಗೆಯೂ ದೊರಕಿದೆ. ಈ ಸಂತಸವನ್ನು ಚಿತ್ರತಂಡ ಮಾ ಧ್ಯಮದ ಮುಂದೆ ಹಂಚಿಕೊಂಡರು. ನಾನು ಹೈದರಾಬಾದ್ ಮೂಲದವನು. ಇದು ನನ್ನ ಮೊದಲ ಚಿತ್ರ. ಚಿತ್ರ ಮುಗಿಯುವಷ್ಟರಲ್ಲಿ ಕನ್ನಡ ಕಲಿತ್ತಿದ್ದೀನಿ. ವಿಭಿನ್ನ ಕಥೆಯಿಟ್ಟುಕೊಂಡು ಸಿನಿಮಾ ನಿರ್ದೇಶಿಸಿದ್ದೇನೆ. ಈ ಚಿತ್ರದ ಕಥೆ ಮಕ್ಕಳ