ಬೆಂಗಳೂರು: ಅವನೇ ಶ್ರೀಮನ್ನಾರಾಯಣ ಸಿನಿಮಾ ಇನ್ನೇನು ಬಿಡುಗಡೆಗೆ ಸಿದ್ಧವಾಗಿದ್ದು, ಸೆನ್ಸಾರ್ ಮಂಡಳಿಯಿಂದ ಯು/ಎ ಸರ್ಟಿಫಿಕೇಟ್ ಪಡೆದುಕೊಂಡಿದೆ.