ಚಂದನವನದಲ್ಲಿ ತಾರೆಯರ ಸಾಲು ಸಾಲು ಶುಭ ಕಾರ್ಯಗಳು ನಡೆಯುತ್ತಲೇ ಇವೆ. ಇತ್ತೀಚೆಗಷ್ಟೇ ನಟಿ ಅದಿತಿ ಪ್ರಭುದೇವ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಎಲ್ಲಾ ಕಲಾವಿದರು ಮದುವೆಯಲ್ಲಿ ಭಾಗಿಯಾಗಿ ನವಜೋಡಿಗೆ ಶುಭ ಹಾರೈಸಿದರು. ಮತ್ತೊಂದು ಜೋಡಿ ನಟಿ ಹರಿಪ್ರಿಯಾ-ನಟ ವಸಿಷ್ಠ ಸಿಂಹ ಕೂಡ ಕೈ ಕೈ ಹಿಡಿದು ಮದುವೆ ಹಿಂಟ್ ಕೊಟ್ಟಿದ್ದಾರೆ. ಇದೀಗ ಮತ್ತೊಂದು ಜೋಡಿ ಸಪ್ತಪದಿ ತುಳಿಯೋಕೆ ರೆಡಿಯಾಗಿದೆ. ಮರಿ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಷ್ ಮದುವೆಗೆ ರೆಡಿಯಾಗಿದ್ದಾರೆ. ಫ್ಯಾಷನ್ ಡಿಸೈನರ್